ಸ್ತುತಿಗಳು 83

ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ.

Psalm 83:2 (UKJV) For, lo, yours enemies make a tumult: and they that hate you have lifted up the head.

11 ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.

2ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ.

3ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.

4ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.

Kannada Bible (Old Version), Bible Society of India.