ಸ್ತುತಿಗಳು 87

ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.

Psalm 87:6 (UKJV) The LORD shall count, when he writes up the people, that this man was born there. Selah.

4ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು.

5ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.

6ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.

7ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.

Kannada Bible (Old Version), Bible Society of India.