ಸ್ತುತಿಗಳು 88

ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.

Psalm 88:6 (UKJV) You have laid me in the low pit, in darkness, in the deeps.

4ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ.

5ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.

6ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.

7ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.

8ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.

Kannada Bible (Old Version), Bible Society of India.