ಸ್ತುತಿಗಳು 88

ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.

Psalm 88:7 (UKJV) Your wrath lies hard upon me, and you have afflicted me with all your waves. Selah.

5ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.

6ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.

7ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ.

8ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು.

9ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.

Kannada Bible (Old Version), Bible Society of India.