ಸ್ತುತಿಗಳು 89

ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.

Psalm 89:1 (UKJV) I will sing of the mercies of the LORD for ever: with my mouth will I make known your faithfulness to all generations.

1ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.

2ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.

3ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--

Kannada Bible (Old Version), Bible Society of India.