ಸ್ತುತಿಗಳು 89

ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?

Psalm 89:51 (UKJV) Wherewith yours enemies have reproached, O LORD; wherewith they have reproached the footsteps of yours anointed.

49ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?

50ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.

51ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?

52ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್‌, ಅಮೆನ್‌.

Kannada Bible (Old Version), Bible Society of India.