5ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
6ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
7ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
8ಆದರೆ ಕರ್ತನೇ, ಎಂದೆಂದಿಗೂ ನೀನು ಉನ್ನತನಾಗಿದ್ದೀ;
9ಇಗೋ, ಓ ಕರ್ತನೇ, ನಿನ್ನ ಶತ್ರು ಗಳು, ಓ ಕರ್ತನೇ, ಇಗೋ, ನಿನ್ನ ಶತ್ರುಗಳು ನಾಶವಾಗುವರು; ಅಕ್ರಮ ಮಾಡುವವರೆಲ್ಲರು ಚದರಿ ಹೋಗುವರು.