ಸ್ತುತಿಗಳು 95

ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.

Psalm 95:9 (UKJV) When your fathers tempted me, proved me, and saw my work.

7ಆತನು ನಮ್ಮ ದೇವರು; ನಾವು ಆತನು ಮೇಯಿಸುವ ಜನರೂ ಆತನ ಕೈ ಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಸ್ವರವನ್ನು ಕೇಳಿದರೆ

8ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.

9ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.

10ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.

11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.

Kannada Bible (Old Version), Bible Society of India.