ಪ್ರಕಟನೆ 13

ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.

Revelation 13:18 (UKJV) Here is wisdom. Let him that has understanding count the number of the beast: for it is the number of a man; and his number is Six hundred threescore and six.

16ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ

17ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.

18ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.

Kannada Bible (Old Version), Bible Society of India.