ಪ್ರಕಟನೆ 14

ಆಗ ಇಗೋ, ಕುರಿಮರಿಯಾದಾತನು ಚೀಯೋನ್‌ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.

Revelation 14:1 (UKJV) And I looked, and, lo, a Lamb stood on the mount Sion, and with him an hundred forty and four thousand, having his Father's name written in their foreheads.

1ಆಗ ಇಗೋ, ಕುರಿಮರಿಯಾದಾತನು ಚೀಯೋನ್‌ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು.

2ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು.

3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.

Kannada Bible (Old Version), Bible Society of India.