19ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದ
21ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.