ಪ್ರಕಟನೆ 2

ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.

Revelation 2:16 (UKJV) Repent; or else I will come unto you quickly, and will fight against them with the sword of my mouth.

14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು

15ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.

16ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.

17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ

18ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ: ಬೆಂಕಿಯ ಉರಿಯಂತಿರುವ ಕಣ್ಣುಗಳೂ ಶುದ್ಧವಾದ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವವುಗಳು ಯಾವವೆಂದರೆ,

Kannada Bible (Old Version), Bible Society of India.