ಪ್ರಕಟನೆ 20

ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.

Revelation 20:1 (UKJV) And I saw an angel come down from heaven, having the key of the bottomless pit and a great chain in his hand.

1ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.

2ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.

3ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.

Kannada Bible (Old Version), Bible Society of India.