ಪ್ರಕಟನೆ 3

ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ : ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.

Revelation 3:1 (UKJV) And unto the angel of the church in Sardis write; These things says he that has the seven Spirits of God, and the seven stars; I know your works, that you have a name that you live, and are dead.

1ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ : ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.

2ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.

3ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.

Kannada Bible (Old Version), Bible Society of India.