ಪ್ರಕಟನೆ 3

ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

Revelation 3:22 (UKJV) He that has an ear, let him hear what the Spirit says unto the churches.

20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.

21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.

22ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

Kannada Bible (Old Version), Bible Society of India.