ರೋಮರಿಗೆ 1

ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.

Romans 1:31 (UKJV) Without understanding, covenant-breakers, without natural affection, refusing to reconcile, unmerciful:

29ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ

30ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ

31ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.

32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.

Kannada Bible (Old Version), Bible Society of India.