10ಕ್ರಿಸ್ತನಲ್ಲಿ ಮೆಚ್ಚಿಕೆ ಹೊಂದಿದ ಅಪೆಲ್ಲ ನಿಗೆ ವಂದನೆ; ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
11ನನ್ನ ಬಂಧುವಾದ ಹೆರೊಡಿಯೋ ನನಿಗೆ ವಂದನೆ. ಕರ್ತನಲ್ಲಿರುವ ನಾರ್ಕಿಸ್ಸನ ಮನೆ ಯವರಿಗೆ ವಂದನೆಗಳು.
12ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.
13ಕರ್ತನಲ್ಲಿ ಆರಿಸಲ್ಪಟ್ಟ ರೂಫನಿಗೂ ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆ ಗಳು.
14ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇ ಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವ ರೊಂದಿಗಿರುವ ಸಹೋದರರಿಗೂ ವಂದನೆಗಳು.