ರೋಮರಿಗೆ 3

ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.

Romans 3:2 (UKJV) Much every way: chiefly, because that unto them were committed the oracles of God.

1ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?

2ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.

3ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?

4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.

Kannada Bible (Old Version), Bible Society of India.