ರೋಮರಿಗೆ 4

ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.

Romans 4:25 (UKJV) Who was delivered for our offences, and was raised again for our justification.

23ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ

24ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.

25ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.

Kannada Bible (Old Version), Bible Society of India.