1ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
2ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ