15ಅವನು ನಿನಗೆ ಪ್ರಾಣವನ್ನು ಪುನರ್ಜೀವಿಸುವವ ನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವ ನಾಗಿಯೂ ಇರುವನು. ಯಾಕಂದರೆ ನಿನ್ನನ್ನು ಪ್ರೀತಿ ಮಾಡುವ ಏಳು ಮಂದಿ ಮಕ್ಕಳಿಗಿಂತ ನಿನಗೆ ಉತ್ತಮ ಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು ಅಂದರು.
16ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು.
17ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
18ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
19ರಾಮನು ಅವ್ಮೆಾನಾದಾಬನನ್ನು ಪಡೆದನು;