17ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
18ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
19ರಾಮನು ಅವ್ಮೆಾನಾದಾಬನನ್ನು ಪಡೆದನು;
20ಅವ್ಮೆಾನಾದಾಬನು ನಹಶೋನನನ್ನು ಪಡೆದನು;
21ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;