18ಪೆರೆಚನ ಸಂತತಿ ಯಾವದಂದರೆ--ಪೆರೆಚನು, ಹೆಚ್ರೋನನನ್ನು ಪಡೆದನು; ಹೆಚ್ರೋನನು ರಾಮ ನನ್ನು ಪಡೆದನು;
19ರಾಮನು ಅವ್ಮೆಾನಾದಾಬನನ್ನು ಪಡೆದನು;
20ಅವ್ಮೆಾನಾದಾಬನು ನಹಶೋನನನ್ನು ಪಡೆದನು;
21ನಹಶೋನನು ಸಲ್ಮೋನನನ್ನು ಪಡೆ ದನು; ಸಲ್ಮೋನನು ಬೋವಜನನ್ನು ಪಡೆದನು;
22ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು; ಇಷಯನು ದಾವೀದನನ್ನು ಪಡೆದನು.