1ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು.
2ನಾನು ಈಗ ಎದ್ದು ಪಟ್ಟಣವನ್ನು ಸಂಚರಿಸಿ ಬೀದಿ ಗಳಲ್ಲಿಯೂ ಮಾರ್ಗಗಳಲ್ಲಿಯೂ ನನ್ನ ಪ್ರಾಣಪ್ರಿಯ ನನ್ನು ಹುಡುಕುವೆನು. ಅವನನ್ನು ಹುಡುಕಿ ಕಾಣದೆ ಹೋದೆನು.
3ಪಟ್ಟಣವನ್ನು ಸಂಚರಿಸುವ ಕಾವಲು ಗಾರರು ನನ್ನನ್ನು ಕಂಡಾಗ--ನನ್ನ ಪ್ರಾಣಪ್ರಿಯ ನನ್ನು ನೀವು ಕಂಡಿರಾ ಅಂದೆನು.