ಪರಮಗೀತಗಳು 3

ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.

Song of Solomon 3:11 (UKJV) Go forth, O all of you daughters of Zion, and behold king Solomon with the crown wherewith his mother crowned him in the day of his espousals, and in the day of the gladness of his heart.

9ರಾತ್ರಿಯ ಭಯದ ನಿಮಿತ್ತ ಪ್ರತಿ ಮನುಷ್ಯನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾನೆ. ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡನು.

10ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಕೆಳಗಿನ ಭಾಗವನ್ನು ಬಂಗಾರದಿಂದಲೂ ಹೊದಿಕೆ ಯನ್ನು ಧೂಮ್ರ ವರ್ಣದ ವಸ್ತ್ರದಿಂದಲೂ ಮಾಡಿ ಸಿದನು. ಯೆರೂಸಲೇಮಿನ ಕುಮಾರ್ತೆಯರ ನಿಮಿತ್ತ ಅದರ ಮಧ್ಯದಲ್ಲಿದ್ದದ್ದು ಪ್ರೀತಿಯಿಂದ ಹಾಸಲ್ಪಟ್ಟಿತು.

11ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.

Kannada Bible (Old Version), Bible Society of India.