ತೀತನಿಗೆ 2

ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು.

Titus 2:1 (UKJV) But speak you the things which become sound doctrine:

1ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು.

2ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು.

3ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ

Kannada Bible (Old Version), Bible Society of India.