ತೀತನಿಗೆ 3

ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.

Titus 3:14 (UKJV) And let our's also learn to maintain good works for necessary uses, that they be not unfruitful.

12ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು.

13ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.

14ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.

15ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.

Kannada Bible (Old Version), Bible Society of India.