13ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.
14ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.
15ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.