ತೀತನಿಗೆ 3

ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.

Titus 3:2 (UKJV) To speak evil of no man, to be no brawlers, but gentle, showing all meekness unto all men.

1ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ

2ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.

3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.

4ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ

Kannada Bible (Old Version), Bible Society of India.