ಜೆಕರ್ಯ 2

ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.

Zechariah 2:1 (UKJV) I lifted up mine eyes again, and looked, and behold a man with a measuring line in his hand.

1ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.

2ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.

3ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.

Kannada Bible (Old Version), Bible Society of India.