ಸೆಫನ್ಯ 3

ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!

Zephaniah 3:1 (UKJV) Woe to her that is filthy and polluted, to the oppressing city!

1ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!

2ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.

3ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.

Kannada Bible (Old Version), Bible Society of India.